Wednesday, June 3, 2026
Homeಕರಾವಳಿಸುಳ್ಯದ ಐವರ್ನಾಡಿನಲ್ಲಿ ಆಟೋ ಚಾಲಕ ನಾಪತ್ತೆ

ಸುಳ್ಯದ ಐವರ್ನಾಡಿನಲ್ಲಿ ಆಟೋ ಚಾಲಕ ನಾಪತ್ತೆ

- Advertisement -
- Advertisement -

ಸುಳ್ಯ:  ಆಟೋ ಚಾಲಕರೊಬ್ಬರು ನಾಪತ್ತೆಯಾಗಿರುವ ಘಟನೆ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ನಡೆದಿದೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಐವರ್ನಾಡು ಪೇಟೆಯಲ್ಲಿ ರಿಕ್ಷಾ ಓಡಿಸುತ್ತಿದ್ದ ಯತೀಶ (32) ನಾಪತ್ತೆಯಾದವರು. ಇವರು ನ.21 ರಂದು ಮನೆಯಿಂದ ತನ್ನ ಅಟೋ ರಿಕ್ಷಾದಲ್ಲಿ ಪುತ್ತೂರಿಗೆ ಬಾಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಾರದೆ ಇದ್ದು ಫೋನ್ ಗೂ ಕೂಡಾ ಸಿಗದೆ ಇದ್ದುದರಿಂದ ಈ ಬಗ್ಗೆ ಮನೆಯವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ.

- Advertisement -

Latest News

error: Content is protected !!