Wednesday, June 24, 2026
Homeಕರಾವಳಿಮಂಗಳೂರುಮಂಗಳೂರು; ಆಟೋ ಡ್ರೈವರ್ ಶರೀಫ್ ಹತ್ಯೆ ಪ್ರಕರಣದ ಆರೋಪಿ ಅರೆಸ್ಟ್

ಮಂಗಳೂರು; ಆಟೋ ಡ್ರೈವರ್ ಶರೀಫ್ ಹತ್ಯೆ ಪ್ರಕರಣದ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು; ಮುಲ್ಕಿ ಕೊಲ್ನಾಡು ನಿವಾಸಿ, ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಕೊಲೆ ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್ ಆಗಿದ್ದಾನೆ. ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ (40) ಬಂಧಿತ ಆರೋಪಿ. ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಹಳೆ ವೈಷಮ್ಯವೇ ಕೊಲೆಗೆ ಕಾರಣ ಎನ್ನವಾಗಿದೆ. ಅಭಿಷೇಕ್ ಶೆಟ್ಟಿ ಸುರತ್ಕಲ್ ನಿವಾಸಿಯಾಗಿದ್ದು, ಮಂಗಳೂರಿನ ಶಾಲೆಯೊಂದರ ಬಸ್ಸ್ ಚಾಲಕನಾಗಿದ್ದ ಸಂದರ್ಭ ಉಂಟಾದ ದ್ವೇಷ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!