Friday, June 5, 2026
Homeಕರಾವಳಿವಿಟ್ಲ: ಆಟೋ ರಿಕ್ಷಾ – ಕಾರಿನ ನಡುವೆ ಅಪಘಾತ: ಮೂವರಿಗೆ ಗಾಯ

ವಿಟ್ಲ: ಆಟೋ ರಿಕ್ಷಾ – ಕಾರಿನ ನಡುವೆ ಅಪಘಾತ: ಮೂವರಿಗೆ ಗಾಯ

- Advertisement -
- Advertisement -

ವಿಟ್ಲ: ಆಟೋ ರಿಕ್ಷಾ ಕಾರಿನ ನಡುವೆ ಡಿಕ್ಕಿಯಾಗಿ ಮೂವರಿಗೆ ಗಾಯಗಳಾದ ಘಟನೆ ವಿಟ್ಲ – ಸೇರಾಜೆ ರಸ್ತೆಯ ನೀರಕಣಿ ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ಆಟೋ ಚಾಲಕ ಅನಿಲಕಟ್ಟೆ ವಸಂತ ಪೂಜಾರಿ ಸಹಿತ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ.

- Advertisement -

Latest News

error: Content is protected !!