Saturday, May 18, 2024
Homeಕರಾವಳಿಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ಕರ ಮೇಲೆ ಹಲ್ಲೆ ಪ್ರಕರಣ;  ಹಿಂದೂ ಕಾರ್ಯಕರ್ತನ ಕಿವಿ ತಮಟೆಗೆ ಗಂಭೀರ ಗಾಯ

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ಕರ ಮೇಲೆ ಹಲ್ಲೆ ಪ್ರಕರಣ;  ಹಿಂದೂ ಕಾರ್ಯಕರ್ತನ ಕಿವಿ ತಮಟೆಗೆ ಗಂಭೀರ ಗಾಯ

spot_img
- Advertisement -
- Advertisement -

ಪುತ್ತೂರು; ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ  ವೇಳೆ ಹಿಂದೂ ಕಾರ್ಯಕರ್ತ ಅವಿನಾಶ್ ಅವರ ಕಿವಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ತೀವ್ರ ಗಾಯಗೊಂಡ ಅವಿನಾಶ್ ರ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈ ವೇಳೆ ಕಿವಿ ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿ ಬಂದಿತ್ತು ಎನ್ನಲಾಗಿದೆ.

ಕೂಡಲೇ  ದಕ್ಷಿಣ ಕನ್ನಡ ಎಸ್ಪಿ ವಿಕ್ರಂ ಅಮಾಟೆಯನ್ನು ಭೇಟಿಯಾದ ಅರುಣ್ ಕುಮಾರ್ ಪುತ್ತಿಲ ಎರಡು ದಿನದಲ್ಲಿ ಡಿವೈಎಸ್ಪಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಸಕಾರತ್ಮಕ ಸ್ಪಂದನೆ ಸಿಗದಿದ್ದರೇ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!