Thursday, May 2, 2024
Homeಕರಾವಳಿಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ 'ಕರ್ನಾಟಕ ಪರಿವರ್ತನೆಯ ರೂವಾರಿ' ಪ್ರಶಸ್ತಿ...

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

spot_img
- Advertisement -
- Advertisement -

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾಜಸೇವಾ ಕ್ಷೇತ್ರದಲ್ಲಿ ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ  ನ. 7 ರಂದು ಬೆಂಗಳೂರಿನಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ರವರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಕೇಂದ್ರ ಸರ್ಕಾರದಿಂದ ಮಾನ್ಯತೆ ಹೊಂದಿದ ‘Interactive Forum on Indian Economy” ಸಂಸ್ಥೆ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

- Advertisement -
spot_img

Latest News

error: Content is protected !!