Friday, May 3, 2024
Homeತಾಜಾ ಸುದ್ದಿಪುನೀತ್‌ ರಾಜ್‌ಕುಮಾರ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಮಳೆಯ ನಡುವೆಯೂ ಕಾರ್ಯಕ್ರಮ ಯಶಸ್ವಿ

ಪುನೀತ್‌ ರಾಜ್‌ಕುಮಾರ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಮಳೆಯ ನಡುವೆಯೂ ಕಾರ್ಯಕ್ರಮ ಯಶಸ್ವಿ

spot_img
- Advertisement -
- Advertisement -

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರದಾನ ಮಾಡಿದರು. ಪುನೀತ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪ್ರಶಸ್ತಿಯನ್ನು ಸ್ವೀಕರಿಸಿ, ಭಾವುಕರಾದರು. ಮಳೆಯ ನಡುವೆಯೂ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಸಿನಿಮಾ ರಂಗ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಪುನೀತ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿದ್ದು, ಸಿನಿಮಾ ರಂಗದಿಂದ ಇಂಥದ್ದೊಂದು ಗೌರವಕ್ಕೆ ಪಾತ್ರರಾದ ಎರಡನೇ ಗಣ್ಯವ್ಯಕ್ತಿ ಇವರಾಗಿದ್ದಾರೆ.

- Advertisement -
spot_img

Latest News

error: Content is protected !!