Thursday, May 2, 2024
Homeತಾಜಾ ಸುದ್ದಿಜಿಹಾದಿ ಶಾರುಖ್ ಖಾನ್‌ನ ಜೀವಂತವಾಗಿ ಸುಟ್ಟು ಬಿಡುವೆ: ಅಯೋಧ್ಯೆ ಸ್ವಾಮೀಜಿಯ ವಿವಾದಾತ್ಮಕ ಹೇಳಿಕೆ

ಜಿಹಾದಿ ಶಾರುಖ್ ಖಾನ್‌ನ ಜೀವಂತವಾಗಿ ಸುಟ್ಟು ಬಿಡುವೆ: ಅಯೋಧ್ಯೆ ಸ್ವಾಮೀಜಿಯ ವಿವಾದಾತ್ಮಕ ಹೇಳಿಕೆ

spot_img
- Advertisement -
- Advertisement -

 

‘ಪಠಾಣ್’ ಸಿನಿಮಾದ ‘ಬೇಷರಂ ರಂಗ್..’ ಹಾಡು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿ ‘ಬೇಷರಂ ರಂಗ್ ಎಂದು ಹೇಳಿದ್ದೇ ಈ ವಿವಾದ ಹುಟ್ಟಿಕೊಳ್ಳಲು ಕಾರಣ. ಅನೇಕರು ಈ ಸಿನಿಮಾ ಬ್ಯಾನ್ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಈ ಮಧ್ಯೆ ಅಯೋಧ್ಯೆಯ ತಪಸ್ವಿ ಚಾವ್ನಿ ಮಠದ ಪರಮಹಂಸ ಆಚಾರ್ಯ ಅವರು ಮಾತನಾಡಿ, ಶಾರುಖ್ ಖಾನ್ ನನ್ನ ಎದುರಿಗೆ ಸಿಕ್ಕರೆ ಜೀವಂತವಾಗಿ ಸುಟ್ಟು ಬಿಡುವೆ ಎಂದು ಗುಡುಗಿದ್ದಾರೆ. ಈ ಸಿನಿಮಾವನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಬಿಡುವುದಿಲ್ಲ’ ಎಂದು ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

 

- Advertisement -
spot_img

Latest News

error: Content is protected !!