Sunday, June 7, 2026
Homeತಾಜಾ ಸುದ್ದಿಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಅಯೂಬ್ ಖಾನ್ ಪೊಲೀಸರ ವಶಕ್ಕೆ

ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಅಯೂಬ್ ಖಾನ್ ಪೊಲೀಸರ ವಶಕ್ಕೆ

- Advertisement -
- Advertisement -

ಮೈಸೂರು: ಶ್ರವಣಬೆಳಗೊಳದ ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನ್ಯೂ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ನನ್ನು ಮೈಸೂರಿನ ಉದಯಗಿರಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಯೂಬ್ ಖಾನ್ ನನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಯೂಬ್ ಖಾನ್ ಹೇಳಿಕೆಗೆ ಜೈನ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು.

- Advertisement -

Latest News

error: Content is protected !!