Sunday, May 5, 2024
Homeಕರಾವಳಿಮಂಗಳೂರಿನಲ್ಲಿ ಕಾರಿನಲ್ಲಿ ಮಾದಕ ವಸ್ತು ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯ ಬಂಧನ

ಮಂಗಳೂರಿನಲ್ಲಿ ಕಾರಿನಲ್ಲಿ ಮಾದಕ ವಸ್ತು ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯ ಬಂಧನ

spot_img
- Advertisement -
- Advertisement -

ಮಂಗಳೂರು; ಕಾರಿನಲ್ಲಿ ಮಾದಕ ವಸ್ತು ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಸೂರಿಂಜೆಯ ಕಿನ್ನಿಗುಡ್ಡೆ ನಿವಾಸಿ ಅಬ್ದುಲ್ ಅಝೀಝ್(34) ಬಂಧಿತ ಆರೋಪಿ. ಈತನಿಂದ 230.4 ಗ್ರಾಂ ತೂಕದ ಚರಸ್ ಹಾಗೂ ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!