Saturday, May 18, 2024
Homeಕರಾವಳಿಉಡುಪಿಉಡುಪಿಯ ಸಾಂಸ್ಕೃತಿಕ ಕಲಾಸಂಸ್ಥೆ ತುಳುಕೂಟದ ನೂತನ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ

ಉಡುಪಿಯ ಸಾಂಸ್ಕೃತಿಕ ಕಲಾಸಂಸ್ಥೆ ತುಳುಕೂಟದ ನೂತನ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ

spot_img
- Advertisement -
- Advertisement -

ಉಡುಪಿ: ಸಾಂಸ್ಕೃತಿಕ ಕಲಾಸಂಸ್ಥೆ ತುಳುಕೂಟ ಉಡುಪಿ ಇದರ 2022-23ನೇ ನೂತನ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ ಯಾಗಿದ್ದಾರೆ.

ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ತುಳುಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ದಿವಾಕರ ಸನಿಲ್ ಹಾಗೂ ಸದಾಶಿವ ಭಟ್, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಕಿದಿಯೂರ್ ಆಯ್ಕೆಯಾಗಿದ್ದಾರೆ.

- Advertisement -
spot_img

Latest News

error: Content is protected !!