Saturday, May 4, 2024
Homeಕರಾವಳಿಬಂಟ್ವಾಳ ಬಿಜೆಪಿ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ

ಬಂಟ್ವಾಳ ಬಿಜೆಪಿ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ

spot_img
- Advertisement -
- Advertisement -

ಬಂಟ್ವಾಳ ಬಿಜೆಪಿ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ ನೀಡಿದರು.

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಿ ಎಲ್ ಸಂತೋಷ್ ಅವರನ್ನು ಸ್ವಾಗತಿಸಿದರು.  ಈ ಸಂದರ್ಭದಲ್ಲಿ ಮುಂದಿನ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಮಾರ್ಗದರ್ಶನ ನೀಡಿದರು.ಬಂಟ್ವಾಳ ಮಂಡಲ ಅಧ್ಯಕ್ಷರಾದ ದೇವಪ್ಪ ಪೂಜಾರಿ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!