Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

- Advertisement -
- Advertisement -

ಬೆಳ್ತಂಗಡಿ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ .ರಾಘವೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಫೆ.19 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಳದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಜೊತೆಗಿದ್ದು ಸಹಕರಿಸಿದರು.

- Advertisement -

Latest News

error: Content is protected !!