Wednesday, June 24, 2026
Homeಕರಾವಳಿಕಾಸರಗೋಡುಕಾಸರಗೋಡು; ಎದೆಹಾಲು ಕುಡಿಯುವಾಗ ಉಸಿರುಕಟ್ಟಿ ಮಗು ಸಾವು

ಕಾಸರಗೋಡು; ಎದೆಹಾಲು ಕುಡಿಯುವಾಗ ಉಸಿರುಕಟ್ಟಿ ಮಗು ಸಾವು

- Advertisement -
- Advertisement -

ಕಾಸರಗೋಡು ;ಎದೆಹಾಲು ಕುಡಿಯುವಾಗ ಉಸಿರುಕಟ್ಟಿ 25 ದಿನದ ಮಗು ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಬದಿಯಡ್ಕದ ಉಕ್ಕಿನಡ್ಕದಲ್ಲಿ ನಡೆದಿದೆ.ಅಬ್ದುಲ್‌ ರಹ್ಮಾನ್‌-ತಾಹಿರಾ ದಂಪತಿಯ 25 ದಿನದ ಮಗು ಮೃತಪಟ್ಟಿದೆ.

ಮಗುವಿಗೆ ಎದೆ ಹಾಲು ಉಣಿಸುತ್ತಿದ್ದಾಗ ಹಾಲು ಮಗು ಅಸ್ವಸ್ಥಗೊಂಡಿದೆ‌.ಕೂಡಲೇ ಮಗುವನ್ನು ಬದಿಯಡ್ಕ ಸರಕಾರಿ ಆಸ್ಪತ್ರೆಗೆ ಕರೆ ತರಲಾಗಿದೆ.ಆದರೆ ಮಗು ಮೃತಪಟ್ಟಿದೆ‌.ಈ ಕುರಿತು ಬದಿಯಡ್ಕ ಠಾಣೆಯಲ್ಲಿ ಕೆಸ್ ದಾಖಲಾಗಿದೆ.

- Advertisement -

Latest News

error: Content is protected !!