Friday, June 27, 2025
Homeಕರಾವಳಿಉಡುಪಿಕಾರ್ಕಳ: ಮೂರು ತಿಂಗಳ ಮಗುವನ್ನು ಬಲಿ ಪಡೆದ ಕಫ

ಕಾರ್ಕಳ: ಮೂರು ತಿಂಗಳ ಮಗುವನ್ನು ಬಲಿ ಪಡೆದ ಕಫ

spot_img
- Advertisement -
- Advertisement -

ಕಾರ್ಕಳ: ಕಫದ ಸಮಸ್ಯೆಯಿಂದ ಮೂರು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ನಿಂಜೂರು ಗ್ರಾಮದಲ್ಲಿ ನಡೆದಿದೆ.


ನಿಂಜೂರು ಗ್ರಾಮದ ಪೂರ್ಣಿಮಾ ಅವರ ಮೂರು ತಿಂಗಳ ಗಂಡು ಮಗು ಧನ್ವಿತ್ ಮೃತ ಮಗು. ಮಗುವಿಗೆ ಕಫದ ಸಮಸ್ಯೆ ಉಲ್ಬಣಗೊಂಡಿತ್ತು, ಚಿಕಿತ್ಸೆಗಾಗಿ ಕಾರ್ಕಳದ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಮಗುವನ್ನು ಪರೀಕ್ಷಿಸಿದ ವೈದ್ಯರು ಮಗು ಅದಾಗಲೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!