Saturday, August 29, 2026
HomeUncategorizedಪುತ್ತೂರು: ತಾವರೆ ಗಿಡವಿದ್ದ ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾವು

ಪುತ್ತೂರು: ತಾವರೆ ಗಿಡವಿದ್ದ ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾವು

- Advertisement -
- Advertisement -

ಪುತ್ತೂರು: ತಾವರೆ ಗಿಡವಿದ್ದ ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಬನ್ನೂರು ನೀರ್ಪಾಜೆಯಲ್ಲಿ ನಡೆದಿದೆ

ಮನೆಯಂಗಳದಲ್ಲಿ ಮಗುವಿಗೆ ಊಟ ಕೊಡುತ್ತಿದ್ದ ತಾಯಿ ಮನೆಯೊಳಗೆ ಹೋಗಿ ಬರುತ್ತಿದ್ದಂತೆ ಮಗು ನಾಪತ್ತೆಯಾಗಿತ್ತು. ಹುಡುಕಾಡಿದಾಗ ಮನೆಯಂಗಳದ ತಾವರೆ ನೀರಿನ ಟ್ಯಾಂಕ್‌ಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮಗುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು ಮಗು ಆಗಲೇ ಮೃತಪಟ್ಟಿದೆ ಎನ್ನಲಾಗಿದೆ.

- Advertisement -

Latest News

error: Content is protected !!