Monday, April 29, 2024
Homeಕರಾವಳಿಮಂಗಳೂರು: ಹೆಣ್ಣು ಮಗು ಪತ್ತೆ, ಪೋಷಕರನ್ನು ಸಂಪರ್ಕಿಸಲು ಮನವಿ

ಮಂಗಳೂರು: ಹೆಣ್ಣು ಮಗು ಪತ್ತೆ, ಪೋಷಕರನ್ನು ಸಂಪರ್ಕಿಸಲು ಮನವಿ

spot_img
- Advertisement -
- Advertisement -

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಬಳಿ ಬುಧವಾರ ಅಂದಾಜು 3-4 ವರ್ಷ ಪ್ರಾಯದ ಹೆಣ್ಣು ಮಗುವೊಂದು ಪತ್ತೆಯಾಗಿದೆ.ಒಂಟಿಯಾಗಿದ್ದ ಮಗುವನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಯಾರಾದರೂ ಮಗುವನ್ನು ಕಳೆದುಕೊಂಡಿದ್ದಲ್ಲಿ ಸುರತ್ಕಲ್ ಠಾಣಾ ಫೋನ್ ದೂ.ಸಂ.- 0824-2220540, ಪೊಲೀಸ್ ನಿರೀಕ್ಷಕರ ಮೊ.ಸಂ.- 9480805360, ಪೊಲೀಸ್ ಉಪನಿರೀಕ್ಷಕ- 9480802344, ನಗರ ನಿಸ್ತಂತು ನಿಯಂತ್ರಣ ಕೊಠಡಿ ಮೊ. 9480802321 ಅಥವಾ ಮಹಿಳಾ ಸಮನ್ವಯ ಅಧಿಕಾರಿ ಮೊ.: 9448332713ನ್ನು ಸಂಪರ್ಕಿಸುವಂತೆ ಸುರತ್ಕಲ್ ಠಾಣೆಯ ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!