Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸ.ಹಿ.ಪ್ರಾ.ಶಾಲೆ ಕೊಯ್ಯೂರಿನಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ಬ್ಯಾಗ್ & ಛತ್ರಿ ವಿತರಣೆ

ಬೆಳ್ತಂಗಡಿ : ಸ.ಹಿ.ಪ್ರಾ.ಶಾಲೆ ಕೊಯ್ಯೂರಿನಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ಬ್ಯಾಗ್ & ಛತ್ರಿ ವಿತರಣೆ

- Advertisement -
- Advertisement -

ಬೆಳ್ತಂಗಡಿ : ಸ.ಹಿ.ಪ್ರಾ.ಶಾಲೆ ಕೊಯ್ಯೂರಿನಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಛತ್ರಿ ವಿತರಣೆ ಕಾರ್‍ಯಕ್ರಮ ಜೂ. 27ರಂದು ನಡೆಯಿತು.

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ತಂಡದ ಸಂಚಾಲಕ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲೀಕ ಮೋಹನ್ ಕುಮಾರ್ ಹಾಗೂ ತಂಡದವರು ಶಾಲೆಗೆ ಆಗಮಿಸಿ 1ರಿಂದ 7 ನೇ ತರಗತಿವರೆಗೆ ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಛತ್ರಿ ಹಾಗೂ ಬ್ಯಾಗ್ ಗಳನ್ನು ವಿತರಿಸಿದರು. ಪ್ರತಿದಿನ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಿ ಚೆನ್ನಾಗಿ ಕಲಿಯಬೇಕೆಂದು ಸಲಹೆಯನ್ನು ನೀಡಿದರು.

ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ವಿನಯ್ ಕೆ. ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಸ.ಹಿ.ಪ್ರಾ.ಶಾಲಾ ಕೊಯ್ಯೂರು ಇಲ್ಲಿನ ವಿದ್ಯಾರ್ಥಿಗಳಿಗೆ ಬ್ಯಾಗ್ & ಛತ್ರಿ ವಿತರಣಾ ಕಾರ್‍ಯಕ್ರಮ ಜೂ. 27ರಂದು ನಡೆಯಿತು.ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ತಂಡದ ಸಂಚಾಲಕ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ಹಾಗೂ ತಂಡದವರು ಶಾಲೆಗೆ ಆಗಮಿಸಿ 1ರಿಂದ 7 ನೇ ತರಗತಿವರೆಗೆ ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಛತ್ರಿ ಹಾಗೂ ಬ್ಯಾಗ್ ಗಳನ್ನು ವಿತರಿಸಿದರು. ಪ್ರತಿದಿನ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಿ ಚೆನ್ನಾಗಿ ಕಲಿಯಬೇಕೆಂದು ಸಲಹೆಯನ್ನು ನೀಡಿದರು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ವಿನಯ್ ಕೆ. ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!