Thursday, June 4, 2026
Homeಕರಾವಳಿಮಂಗಳೂರು: ಚಿತ್ರಮಂದಿರಕ್ಕೆ ಬಂದ ಅನ್ಯಕೋಮಿನ ಜೋಡಿಯನ್ನು ತಡೆದ ಬಜರಂಗದಳ ಕಾರ್ಯಕರ್ತರು, ಸ್ಥಳಕ್ಕೆ ಬಂದು ಪರಿಸ್ಥಿತಿ ತಿಳಿಗೊಳಿಸಿದ...

ಮಂಗಳೂರು: ಚಿತ್ರಮಂದಿರಕ್ಕೆ ಬಂದ ಅನ್ಯಕೋಮಿನ ಜೋಡಿಯನ್ನು ತಡೆದ ಬಜರಂಗದಳ ಕಾರ್ಯಕರ್ತರು, ಸ್ಥಳಕ್ಕೆ ಬಂದು ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು

- Advertisement -
- Advertisement -

ಮಂಗಳೂರು: ಸಿನಿಮಾ ವೀಕ್ಷಿಸಿಲು ಬಂದಿದ್ದ ಅನ್ಯಕೋಮಿನ ಜೋಡಿಯನ್ನು ಬಜರಂಗದಳದ ಕಾರ್ಯಕ್ರತರು ತಡೆದು ಪ್ರಶ್ನಿಸಿದ ಘಟನೆ ಮಂಗಳೂರಿನ ಬಿಜೈ ಬಳಿಯ ಭಾರತ್ ಚಿತ್ರಮಂದಿರ ಬಳಿ ನಡೆದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಉರ್ವಾ ಠಾಣಾ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಯುವಕ-ಯುವತಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ನಂತರ ಬಿಟ್ಟು ಕಳುಹಿಸಿದ್ದಾರೆ.

- Advertisement -

Latest News

error: Content is protected !!