Wednesday, June 24, 2026
Homeಕರಾವಳಿಮಂಗಳೂರುಬಾಲಕೃಷ್ಣವಿ. ಶೆಟ್ಟಿ ಸವಣಾಲು ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಆಯ್ಕೆ

ಬಾಲಕೃಷ್ಣವಿ. ಶೆಟ್ಟಿ ಸವಣಾಲು ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಆಯ್ಕೆ

- Advertisement -
- Advertisement -

ಬೆಳ್ತಂಗಡಿ: ಬಾಲಕೃಷ್ಣವಿ. ಶೆಟ್ಟಿ ಸವಣಾಲು ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ.

ಪ್ರಗತಿಪರ ಕೃಷಿಕರಾಗಿರುವ ಬಾಲಕೃಷ್ಣವಿ. ಶೆಟ್ಟಿ ಅವರು ಬೆಳ್ತಂಗಡಿ ತಾಲೂಕಿನಲ್ಲಿ ರಾಜಕೀಯ ಸೇವೆ ಸಲ್ಲಿಸಿರುವುದರ ಜೊತೆಗೆ, ಮೆಲಂತಬೆಟ್ಟು ಗ್ರಾಮ ಪಂಚಾಯತ್‌ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಧಾರ್ಮಿಕ ಚಿಂತಕರಾಗಿರುವ ಅವರು ಸ್ವಾಮಿ ವಿವೇಕಾನಂದರ ಆದರ್ಶಗಳಿಗೆ ಬದ್ಧರಾಗಿದ್ದು, ಬೆಳ್ತಂಗಡಿ ತಾಲೂಕು ವಿವೇಕ ಜಾಗೃತ ಬಳಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ವಿವೇಕಾನಂದ ಸೇವಾಶ್ರಮ, ಬೆಳ್ತಂಗಡಿ ಇದರಡಿ ಅನೇಕ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿ ಜನಮನ್ನಣೆ ಪಡೆದಿದ್ದಾರೆ.

- Advertisement -

Latest News

error: Content is protected !!