Thursday, June 4, 2026
Homeಕರಾವಳಿಬಾಳೆಕೋಡಿ ಕ್ಷೇತ್ರದ ಶ್ರೀ ಶಶಿಕಾಂತಮಣಿ ಸ್ವಾಮೀಜಿ ವಿಧಿವಶ

ಬಾಳೆಕೋಡಿ ಕ್ಷೇತ್ರದ ಶ್ರೀ ಶಶಿಕಾಂತಮಣಿ ಸ್ವಾಮೀಜಿ ವಿಧಿವಶ

- Advertisement -
- Advertisement -

ಕನ್ಯಾನ: ಬಾಳೆಕೋಡಿಯ ಶ್ರೀ ಕಾಶಿ ಕಾಳಭೈರವೇಶ್ವರ ಕ್ಷೇತ್ರದ ಸದ್ಗುರು ಶ್ರೀ ಶಶಿಕಾಂತಮಣಿ ಸ್ವಾಮೀಜಿಯವರು ನಿನ್ನೆ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮುರ ಬಾಳೆಕೋಡಿ ಕ್ಷೇತ್ರದ ಸ್ವಾಮೀಜಿಗಳಯಾದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿಯವರ ಸಾಹಿತ್ಯ ಪ್ರೇಮಿಗಳು ಹಾಗೂ ಗೌರವ ಡಾಕ್ಟರೇಟ್ ಪದವಿಯೊಂದಿಗೆ ಇವರಿಗೆ ಆನೇಕ ಪ್ರಶಸ್ತಿ ಪುರಸ್ಕಾರಗಳು ಸಂದಿವೆ.

ಜರ್ಮನಿಯ ಅಂತಾರಾಷ್ಟ್ರೀಯ ಪೀಸ್ ವಿಶ್ವವಿದ್ಯಾಲಯವು ಶ್ರೀಯುತರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಪಾಣಾರ ಸಮುದಾಯಕ್ಕೆ ಸೇರಿರುವ ಸ್ವಾಮೀಜಿಯವರು ಕ್ಷೇತ್ರದ ಮೂಲಕ ಅನೇಕ ಸಮಾಜ ಸೇವಾ ಕಾರ್ಯಕ್ರಮಗಳನ್ನು ಕೈಗೊಂಡು ಪ್ರಸಿದ್ದಿ ಪಡೆದಿದ್ದರು.

- Advertisement -

Latest News

error: Content is protected !!