- Advertisement -


- Advertisement -
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ ನೀಡಿದರು. ಧನುಪೂಜೆ ಪ್ರಯುಕ್ತ ಶಿವನ ದರ್ಶನಕ್ಕಾಗಿ ಡಿ.23 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಸ್ವಾಮೀಜಿ ಆಗಮಿಸುತ್ತಿದ್ದಂತೆ ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬದವರು ಸ್ವಾಗತಿಸಿದರು.
- Advertisement -


