Thursday, June 4, 2026
Homeತಾಜಾ ಸುದ್ದಿಕಾಂಗ್ರೆಸ್ ಭಾರತ್ ಜೋಡೋ ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು

ಕಾಂಗ್ರೆಸ್ ಭಾರತ್ ಜೋಡೋ ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು

- Advertisement -
- Advertisement -

ಬಳ್ಳಾರಿ: ನಿನ್ನೆ ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ನಡೆದ ಕಾಂಗ್ರೆಸ್ ಭಾರತ್ ಜೋಡೋ ಸಮಾವೇಶದ ಬಳಿಕ ಕಸದಿಂದ ತುಂಬಿದ್ದ ಮೈದಾನವನ್ನು ಇಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.‌ ಶ್ರೀರಾಮುಲು ನೇತೃತ್ವದಲ್ಲಿ ಸ್ವಚ್ಛಗೊಳಿಸಲಾಯತು.

ನಿನ್ನೆ ಮುನ್ಸಿಪಲ್ ಮತದಾನದ ನಡೆದ ಸಮಾವೇಶದ ಬಳಿಕ ಮೈದಾನವನ್ನು ಸ್ವಚ್ಛಗೊಳಿಸಿರಲಿಲ್ಲ.

ಹೀಗಾಗಿ ಇಂದು ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಡೀ ಮೈದಾನವನ್ನು ಸ್ವಚ್ಛಗೊಳಿಸಿದರು.

ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ನಿನ್ನೆ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಪಾದಯಾತ್ರೆಯ ಬೃಹತ್ ಸಮಾವೇಶ ನಡೆದಿತ್ತು.

- Advertisement -

Latest News

error: Content is protected !!