- Advertisement -
![]()
- Advertisement -
ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಭೂಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ.
ಸೆಪ್ಟೆಂಬರ್ 30ರವರೆಗೆ ಲಘು ವಾಹನ, ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಿ, ಭಾರಿ ವಾಹನ ಸಂಚಾರ ವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಆದೇಶ ಹೊರಡಿಸಿದ್ದಾರೆ.
- Advertisement -


