Friday, May 3, 2024
Homeತಾಜಾ ಸುದ್ದಿಬೆಂಗಳೂರು- ಮಂಗಳೂರು ಎಕ್ಸ್‌ ಪ್ರೆಸ್‌ ರೈಲು ವಾರದಲ್ಲಿ 6 ದಿನ ಸಂಚಾರ: ಕೇಂದ್ರ ರೈಲ್ವೆ ಮಂಡಳಿ...

ಬೆಂಗಳೂರು- ಮಂಗಳೂರು ಎಕ್ಸ್‌ ಪ್ರೆಸ್‌ ರೈಲು ವಾರದಲ್ಲಿ 6 ದಿನ ಸಂಚಾರ: ಕೇಂದ್ರ ರೈಲ್ವೆ ಮಂಡಳಿ ಅನುಮತಿ

spot_img
- Advertisement -
- Advertisement -

ಮಂಗಳೂರು: ಬೆಂಗಳೂರು – ಮಂಗಳೂರು ಎಕ್ಸ್ ಪ್ರೆಸ್ ರೈಲು ಇನ್ನು ಮುಂದೆ ವಾರದಲ್ಲಿ 6 ದಿನ ಸಂಚರಿಸಲಿದೆ. ಈ ಬಗ್ಗೆ ನೈಋತ್ಯ ರೈಲ್ವೇಯಿಂದ ಜುಲೈ 27ರಂದು ರೈಲ್ವೆ ಬೋರ್ಡ್‌ಗೆ ಪತ್ರ ಬರೆಯಲಾಗಿತ್ತು. ವಾರದಲ್ಲಿ ಮೂರು ಬಾರಿ ಸಂಚರಿಸುತ್ತಿದ್ದ ನಂ.06547/48 ಕೆಎಸ್ಆರ್ ಬೆಂಗಳೂರು- ಮಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಈ ರೈಲಿನೊಂದಿಗೆ ವಿಲೀನಗೊಳಿಸಲಾಗಿದೆ.

ಬೆಂಗಳೂರು ಮಂಗಳೂರು ನಡುವೆ ವಾರದಲ್ಲಿ ಮೂರು ದಿನ ಸಂಚರಿಸುತ್ತಿದ್ದ ನಂ.16585/86 ಬೆಂಗಳೂರು ಮಂಗಳೂರು ಎಕ್ಸ್‌ಪ್ರೆಸ್ (ವಯಾ ಮೈಸೂರು) ರಾತ್ರಿ ರೈಲನ್ನು ವಾರದಲ್ಲಿ 6 ದಿನವೂ ಓಡಿಸಲು ಕೇಂದ್ರ ರೈಲ್ವೆ ಮಂಡಳಿ ಅನುಮತಿ ನೀಡಿದೆ.

- Advertisement -
spot_img

Latest News

error: Content is protected !!