Friday, June 5, 2026
Homeಕೊಡಗುಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಕೊಡಗು; ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೂರ್ನಾಡಿನಲ್ಲಿ ನಡೆದಿದೆ. ಮೂರ್ನಾಡು ನಿವಾಸಿ ಜನಾರ್ದನ ರೈ ಪುತ್ರ ಶರತ್ ರೈ(31) ಮೃತ ದುರ್ದೈವಿ.

ವಿರಾಜಪೇಟೆ ಡಿಸಿಸಿ ಬ್ಯಾಂಕ್ ನಲ್ಲಿ ಉದ್ಯೋಗಿಯಾಗಿದ್ದ ಶರತ್ ರೈ ನಿನ್ನೆ  ಸಂಜೆ ಮೂರ್ನಾಡುವಿನ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!