Wednesday, June 3, 2026
Homeಕರಾವಳಿಉಡುಪಿಉಡುಪಿ: ಬ್ಯಾಂಕ್ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ಬ್ಯಾಂಕ್ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಉಡುಪಿ: ಬ್ಯಾಂಕ್ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಆದರ್ಶ್ ಆಸ್ಪತ್ರೆಯ ಬಳಿ ಇರುವ, ವಸತಿ ಸಂಕೀರ್ಣದ ನಾಲ್ಕನೇ ಮಹಡಿಯಲ್ಲಿ ನಡೆದಿದೆ. ಗೋಪಾಲ ಕೃಷ್ಣ ಪ್ರಭು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಗೋಪಾಲ ಕೃಷ್ಣ ಪ್ರಭು ಮಹಾರಾಷ್ಟ್ರ ಎಫೆಕ್ಸ್ ಬ್ಯಾಂಕ್ ಉದ್ಯೋಗಿಯಾಗಿದ್ದು ಅವರು ಮಾನಸಿಕ ಖಿನ್ನತೆಯಿಂದ. ಬಳಲುತ್ತಿದ್ದರೆಂದು ಎನ್ನಲಾಗಿದೆ. ಉಡುಪಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!