Monday, May 20, 2024
Homeಕರಾವಳಿಉಡುಪಿಉಡುಪಿ: ಬ್ಯಾಂಕ್‌ ಲೀಗಲ್‌ ಆಫೀಸರ್ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಉಡುಪಿ: ಬ್ಯಾಂಕ್‌ ಲೀಗಲ್‌ ಆಫೀಸರ್ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ

spot_img
- Advertisement -
- Advertisement -

ಉಡುಪಿ: ವ್ಯಕ್ತಿಯೊಬ್ಬರ ಮೃತದೇಹ ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ವಾದಿರಾಜ ರಸ್ತೆಯಲ್ಲಿ ನಡೆದಿದೆ.

ವಾದಿರಾಜ ರಸ್ತೆಯ ನಿವೃತ ಪೊಲೀಸ್ ಅಧಿಕಾರಿ ಕೃಷ್ಣ ಸಾಮಗ ಅವರ ಮಗ ಕರ್ನಾಟಕ ಬ್ಯಾಂಕ್ ನ ಲೀಗಲ್ ಆಫೀಸರ್ ರಾಜು ಗೋಪಾಲ್ ಸಾಮಗ(42) ಮೃತಪಟ್ಟವರು.

ಇವರು ಕೋಣೆಯಲ್ಲಿ ಲ್ಯಾಪ್ಟಾಪ್ ಹಾಗೂ ಮೊಬೈಲ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಮೊಬೈಲ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -
spot_img

Latest News

error: Content is protected !!