- Advertisement -
![]()
- Advertisement -
ಬಂಟ್ವಾಳ; ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಊರಿಗೆ ಹಿಂತಿರುಗುತ್ತಿದ್ದಾಗ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕರಿಯಂಗಳ ನಿವಾಸಿ ದುನಿಯಾ ಶರೀಫ್ @ ಮಹಮ್ಮದ್ ಶರೀಫ್ (52) ಬಂಧಿತ.
ಆರೋಪಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿರುತ್ತಾನೆ. ಈತನು ದಿನಾಂಕ:05-05-2026 ರಂದು ವಿದೇಶದಿಂದ ಹಿಂದಿರುಗುತ್ತಿದ್ದಾಗ, ಮುಂಬೈ ಸಹರಾ ಠಾಣಾ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ ದಿನಾಂಕ:06-05-2026 ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿರುತ್ತಾರೆ. ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.
- Advertisement -


