Friday, July 24, 2026
Homeಕರಾವಳಿಮಂಗಳೂರುಬಂಟ್ವಾಳ:ಕಳ್ಳತನ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ:ಕಳ್ಳತನ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ:ಕಳ್ಳತನ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

 ಬಿಹಾರ ವೈಶಾಲಿ ನಿವಾಸಿ ಸಂಜಯ್ ಸಹಾನಿ ( 48) ಬಂಧಿತ ಆರೋಪಿ. ಈತನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ದಿನಾಂಕ: 24.07.2026ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿರುತ್ತದೆ.

- Advertisement -

Latest News

error: Content is protected !!