Sunday, April 28, 2024
Homeಕರಾವಳಿಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ

spot_img
- Advertisement -
- Advertisement -

ಬೆಂಗಳೂರು: ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರಿಗೆ 2022ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ.

ಈ ಬಾರಿ ರಾಜ್ಯದ ಒಟ್ಟು 18 ಪೊಲೀಸ್ ಅಧಿಕಾರಿಗಳಿಗೆ ಸೇವಾ
ದಕ್ಷತೆಗಾಗಿ ರಾಷ್ಟ್ರಪತಿ ಪದಕ ದೊರೆತಿದೆ.

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರತೀ ವರ್ಷ ದಕ್ಷ ಪೊಲೀಸ್ ಅಧಿಕಾರಿಗಳನ್ನು ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ನೀಡಿ ಗೌರವಿಸಲಾಗುತ್ತದೆ.

- Advertisement -
spot_img

Latest News

error: Content is protected !!