Wednesday, June 24, 2026
Homeಕರಾವಳಿಮಂಗಳೂರುಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕೆಎಸ್ ಆರ್ ಟಿಸಿ ಬಸ್

ಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕೆಎಸ್ ಆರ್ ಟಿಸಿ ಬಸ್

- Advertisement -
- Advertisement -

ಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಡಿವೈಡರ್ ಹತ್ತಿದ ಘಟನೆ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ.

ಘಟನೆಯಿಂದ ಬಸ್‌ಗೆ ಭಾಗಶಃ ಹಾನಿ ಉಂಟಾಗಿದ್ದು, ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!