- Advertisement -


- Advertisement -
ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಂಟ್ಬಾಳ ತಾಲೂಕಿನ ಕಕ್ಕೆಪದವು ನಿವಾಸಿ ಬಾಲಕೃಷ್ಣ ಗೌಡ ಮಗಳು ಲಾವಣ್ಯ(21) ಅವರನ್ನು ಜು.16 ರಂದು ಸಂಜೆ ಸುಮಾರು 5:30 ಕ್ಕೆ ಭೀಕರವಾಗಿ ಹತ್ಯೆ ಮಾಡಿದ ಆರೋಪಿ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಪುರುಷೋತ್ತಮ ಗೌಡ ಮಗ ಚೇತನ್ ಗೌಡ(22) ನನ್ನು ಪೊಲೀಸರು ಬಂಧಿಸಿದ್ದಾರೆ.
ಜು.17 ರಂದು ಬೆಳಗ್ಗೆ ಮಂಗಳೂರು ನಗರದ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
- Advertisement -


