Saturday, June 27, 2026
Homeಕರಾವಳಿಬಂಟ್ವಾಳ: ಅಕ್ರಮ ಚಟುವಟಿಕೆಯ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಶಾಸಕ ರಾಜೇಶ್ ನಾಯ್ಕ್...

ಬಂಟ್ವಾಳ: ಅಕ್ರಮ ಚಟುವಟಿಕೆಯ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಶಾಸಕ ರಾಜೇಶ್ ನಾಯ್ಕ್ ಸೂಚನೆ

- Advertisement -
- Advertisement -

ಬಂಟ್ವಾಳ: ತಾಲೂಕಿನಾದ್ಯಂತ ಅಲ್ಲಲ್ಲಿ ಆಕ್ರಮ ಜೂಜಾಟ ಅಡ್ಡೆಗಳು ಕಾರ್ಯಾಚರಿಸುವ ಬಗ್ಗೆ ಹಾಗೂ ಆಕ್ರಮ ಚಟುವಟಿಕೆ ಬಗ್ಗೆ ಸಾರ್ವಜನಿಕ ದೂರಿನ ಮೇರೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಕ್ರಮಕ್ಕೆ ಅಗ್ರಹಿಸಿದ್ದಾರೆ.

ಶಾಸಕ ರಾಜೇಶ್ ನಾಯ್ಕ್

ಕಾನೂನು ಬಾಹಿರವಾಗಿರುವ ಕೇಂದ್ರಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿರುತ್ತಾರೆ.

- Advertisement -

Latest News

error: Content is protected !!