Saturday, June 6, 2026
Homeಕರಾವಳಿಕೇರಳ ವಿಧಾನಸಭಾ ಚುನಾವಣೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರಿಂದ ಪಾಲಕ್ಕಾಡ್ ನಲ್ಲಿ ಪದಾಧಿಕಾರಿಗಳ ಸಭೆ

ಕೇರಳ ವಿಧಾನಸಭಾ ಚುನಾವಣೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರಿಂದ ಪಾಲಕ್ಕಾಡ್ ನಲ್ಲಿ ಪದಾಧಿಕಾರಿಗಳ ಸಭೆ

- Advertisement -
- Advertisement -

ಮಲಂಪಳ್ಳ: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಲಂಪಳ್ಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಸಂಯೋಜಕರಾದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ರವರು ಕ್ಷೇತ್ರ ಮಟ್ಟದ ಪದಾಧಿಕಾರಿಗಳ ಜೋತೆಗೆ ಸಮಲೋಚನೆ ನಡೆಸಿದರು.

ಚುನಾವಣೆಯ ಸಂಘಟನಾತ್ಮಕ ಕಾರ್ಯಗಳನ್ನು ಪರೀಶಿಲನೆ ನಡೆಸಿ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಮಲಂಪಳ್ಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸುರೇಶ್ ಕಣ್ಣನ್, ಪ್ರಧಾನ ಕಾರ್ಯದರ್ಶಿ ಪ್ರಮೋದ್, ಯುವ ಮೋರ್ಚಾ ಪ್ರಧಾನಕಾರ್ಯದರ್ಶಿ ಮುಕೇಶ್, ಹಾಗೂ ಮಂಡಲದ ಪದಾಧಿಕಾರಿಗಳು, ಬಂಟ್ವಾಳ ಬೂಡ ಅಧ್ಯಕ್ಷರಾದ ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿಯ ಪ್ರಮುಖರಾದ ನಂದರಾಮ ರೈ, ರಮನಾಥ ರಾಯಿ, ಗಣೇಶ್ ರೈ, ಪವನ್ ಕುಮಾರ್, ಪ್ರಜ್ವಲ್ ಕುಮಾರ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!