Friday, October 4, 2024
Homeಕರಾವಳಿಬಂಟ್ವಾಳದಲ್ಲೂ ಆಶಾ ಕಾರ್ಯಕರ್ತೆಗೆ ಬೆದರಿಕೆ: ಇಬ್ಬರು ಪೊಲೀಸರ ವಶಕ್ಕೆ

ಬಂಟ್ವಾಳದಲ್ಲೂ ಆಶಾ ಕಾರ್ಯಕರ್ತೆಗೆ ಬೆದರಿಕೆ: ಇಬ್ಬರು ಪೊಲೀಸರ ವಶಕ್ಕೆ

spot_img
- Advertisement -
- Advertisement -

ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಆಶಾ ಕಾರ್ಯಕರ್ತೆಗೆ ದೂರವಾಣಿ ಮೂಲಕ ಬೆದರಿಕೆ ಕರೆ ಮಾಡಿದ ಕಾರಣಕ್ಕೆ ಇಬ್ಬರನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಮಾರಪ್ಪ ಪೂಜಾರಿ ಮತ್ತು ಉಮೇಶ್ ಇದೀಗ ಪೊಲೀಸರ ವಶದಲ್ಲಿದ್ದಾರೆ.
ಗುರುವಾರ ಸಂಜೆ ಈ ಬಗ್ಗೆ ಆಶಾ ಕಾರ್ಯಕರ್ತೆ ಪೊಲೀಸರಿಗೆ ದೂರು ನೀಡಿದ್ದರು.

- Advertisement -
spot_img

Latest News

error: Content is protected !!