- Advertisement -
- Advertisement -
ಬಂಟ್ವಾಳ: ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಬಿ. ರಮಾನಾಥ ರೈಯವರ ಮಾರ್ಗದರ್ಶನ ಹಾಗೂ ಅವರ ವೈಯಕ್ತಿಕ ಧನ ಸಹಾಯದೊಂದಿಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 44 ಪಂಚಾಯತ್ ಮತ್ತು 27 ಪುರಸಭಾ ವಾರ್ಡ್ ಗಳಲ್ಲಿ ಕಡು ಬಡವರಿಗೆ ಹಾಗೂ ಸಂಕಷ್ಟದಲ್ಲಿ ಜೀವನ ನಡೆಸುವ ನಾಗರಿಕರಿಗೆ ಅಕ್ಕಿ ಮತ್ತು ದಿನ ಬಳಕೆಯ ಸಾಮಗ್ರಿಗಳನ್ನು ಒದಗಿಸುವ ಕಾರ್ಯಕ್ರಮಕ್ಕೆ ಬಿ ರಮಾನಾಥ ರೈ ಚಾಲನೆ ನೀಡಿದರು.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿ. ರಮಾನಾಥ ರೈಯವರ ಮಾರ್ಗದರ್ಶನದಂತೆ ತಾಲೂಕಿನಾದ್ಯಂತ ಸಂಚರಿಸಿ ಕಷ್ಟದಲ್ಲಿ ಜೀವನ ನಡೆಸುವ ನಾಗರಿಕರಿಗೆ ಅಕ್ಕಿ ಮತ್ತು ದಿನ ಬಳಕೆಯ ಸಾಮಗ್ರಿಗಳನ್ನು ಒದಗಿಸಲಿದ್ದಾರೆ.
- Advertisement -