Friday, October 11, 2024
Homeಕರಾವಳಿಬಿಜೆಪಿ ಮುಖಂಡ ಶ್ರೀಕಾಂತ್ ಶೆಟ್ಟಿ ಯಿಂದ 250 ಬಡ ಕುಟುಂಬಗಳಿಗೆ ದಿನಸಿ ವಿತರಣೆ

ಬಿಜೆಪಿ ಮುಖಂಡ ಶ್ರೀಕಾಂತ್ ಶೆಟ್ಟಿ ಯಿಂದ 250 ಬಡ ಕುಟುಂಬಗಳಿಗೆ ದಿನಸಿ ವಿತರಣೆ

spot_img
- Advertisement -
- Advertisement -

ಬಂಟ್ವಾಳ: ಕೋವಿಡ್ 19 ಮಹಾಮಾರಿ ದೇಶಾದ್ಯಂತ ಹರಡುತ್ತಿದ್ದು, ಬಹಳಷ್ಟು ಜನರಿಗೆ ಒಪ್ಪೊತ್ತಿನ ಊಟಕ್ಕೂ ತತ್ವಾರ ಉಂಟುಮಾಡಿದೆ. ಈ ಸಂದರ್ಭ ಬಿಜೆಪಿ ಮುಖಂಡ ಶ್ರೀಕಾಂತ್ ಶೆಟ್ಟಿ ಅವರ ಮುಂದಾಳುತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಬಂಟ್ವಾಳ ತಾಲೂಕಿನ ಸಜೀಪ ಮೂಡ ಹಾಗು ಸಜಿಪ ಮುನ್ನೂರು ಗ್ರಾಮಗಳ ಸುಮಾರು 250 ಬಡ ಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳನ್ನು ನೀಡಲಾಯಿತು.

- Advertisement -
spot_img

Latest News

error: Content is protected !!