- Advertisement -
- Advertisement -
ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಆಶಯದಂತೆ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯರಾದ ರಾಮಕೃಷ್ಣ ಆಳ್ವಾರವರ ಮಾರ್ಗದರ್ಶನದೊಂದಿಗೆ ಇಂದು ಕುಪ್ಪಿಲ ಹಾಗೂ ಜುಮಾದಿಗುಡ್ಡೆ ಪರಿಸರದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಆಯ್ದ 80 ಮನೆಗಳಿಗೆ 800ಕೆ.ಜಿ ಅಕ್ಕಿ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮದ ನೇತೃತ್ವವನ್ನು ಸುಪ್ರೀತ್ ಆಳ್ವಾ ಮತ್ತು ತ್ರಿಶೂಲ್ ಫ್ರೆಂಡ್ಸ್ ಬಿ.ಸಿ ರೋಡ್ ವಹಿಸಿಕೊಂಡಿದ್ದಾರೆ.
(ಜನರು ಸಮಾಜಮುಖಿ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಪ್ರೇರಣೆಯಾಗಲಿ ಎಂಬ ಉದ್ದೇಶದಿಂದ ಈ ವರದಿಯನ್ನು ನಿಮ್ಮ “ಮಹಾ ಎಕ್ಸ್ಪ್ರೆಸ್” ನಲ್ಲಿ ಪ್ರಕಟಿಸುತ್ತಿದ್ದೇವೆ. ನಿಮ್ಮೂರಿನಲ್ಲೂ ಇಂತಹ ಕಾರ್ಯ ಮಾಡಿದ್ದರೆ +91 91378 26338 ನಂಬರ್ ಗೆ ವಾಟ್ಸಾಪ್ ನಲ್ಲಿ ಮಾಹಿತಿ ನೀಡಿ-ಸಂಪಾದಕರು)
- Advertisement -