Wednesday, September 18, 2024
Homeಕರಾವಳಿನಿರಾಶ್ರಿತರ ಕುಟುಂಬಗಳಿಗೆ ಬೇಟಿ ನೀಡಿ ಬೇಡಿಕೆಗಳನ್ನು ಸ್ವೀಕರಿಸಿದ ತಹಶೀಲ್ದಾರ್ ರಶ್ಮಿ ಎಸ್ ಆರ್

ನಿರಾಶ್ರಿತರ ಕುಟುಂಬಗಳಿಗೆ ಬೇಟಿ ನೀಡಿ ಬೇಡಿಕೆಗಳನ್ನು ಸ್ವೀಕರಿಸಿದ ತಹಶೀಲ್ದಾರ್ ರಶ್ಮಿ ಎಸ್ ಆರ್

spot_img
- Advertisement -
- Advertisement -

ಬಂಟ್ವಾಳ : ತಾಲೂಕಿನ ಸಾಲೆತ್ತೂರು ಗ್ರಾಮದಲ್ಲಿ ಕಿಂಡಿ ಅಣೆಕಟ್ಟಿಗೆ ತಡೆಗೋಡೆ ನಿರ್ಮಿಸಲು ಗದಗ ಜಿಲ್ಲೆಯಿಂದ ಬಂದಿರುವ ಕೂಲಿಕಾರ್ಮಿಕರು ಕೊರೋನಾ ಲಾಕ್ ಡೌನ್ ನಿಂದಾಗಿ ನಿರಾಶ್ರಿತರಾದ ಎಂಟು ಕುಟುಂಬಗಳ 19 ಜನರಿಗೆ ಸಾಲೆತ್ತೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆಶ್ರಯ ಕಲ್ಪಿಸಲಾಗಿದೆ.
ಈ ಸ್ಥಳಕ್ಕೆ ಇಂದು ಭೇಟಿ ನೀಡಿದ ಬಂಟ್ವಾಳ ತಹಶೀಲ್ದಾ ರ್ ರಶ್ಮಿ ಎಸ್ ಆರ್, ನಿರಾಶ್ರಿತರ ಅಹವಾಲು ಆಲಿಸಿ, ಅಗತ್ಯ ವ್ಯವಸ್ಥೆ ಬಗ್ಗೆ ಕ್ರಮಕೈ ಕೊಂಡರು. ಈ ಸಂದರ್ಭದಲ್ಲಿ ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಸಾಲೆತ್ತೂರು ಗ್ರಾ.ಪಂ.ಕಾರ್ಯದರ್ಶಿ, ಸಾಲೆತ್ತೂರು ಗ್ರಾಮ ಲೆಕ್ಕಾಧಿಕಾರಿ ಅನಿಲ್, ಗ್ರಾಮ ಸಹಾಯಕ ಮಹಾಬಲ ಹಾಗೂ ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕರೆ ಮಾಡಿ ಮಾಹಿತಿ ನೀಡಿದ 8 ಗಂಟೆಗಳಲ್ಲಿ ಕರ್ನಾಟಕ ಕೇರಳ ಗಡಿ ಭಾಗದ ಆದಿವಾಸಿ ಕುಟುಂಬಗಳನ್ನ ಭೇಟಿ ಮಾಡಿ ಬಂಟ್ವಾಳ ತಹಶೀಲ್ದಾರ್ ರಶ್ಮಿ…

Posted by Vimalakshi Narayan Murthy on Tuesday, 7 April 2020

- Advertisement -
spot_img

Latest News

error: Content is protected !!