- Advertisement -
![]()
- Advertisement -
ಬಂಟ್ವಾಳ ; ಅಕ್ರಮ ಗೋಹತ್ಯಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಗರ ಪೊಲೀಸರು ಆರೋಪಿಯ ಮನೆ, ಕೊಟ್ಟಿಗೆ ಸೇರಿದಂತೆ ಕೃತ್ಯ ನಡೆದ ಸ್ಥಳ ಜಪ್ತಿ ಮಾಡಿದ್ದಾರೆ.
ಬಂಟ್ವಾಳ ತಾಲೂಕಿನಸಜೀಪ ಮೂಡಾ ಗ್ರಾಮದ ಕೊಳಕೆ ಪಂಜಾಜೆ ಎಂಬಲ್ಲಿ ಪ್ರಕರಣದ ಆರೋಪಿ ಮುಸ್ತಫಾ ಬಾಬ್ತು ಮನೆ ಹಾಗೂ ದನದ ಕೊಟ್ಟಿಗೆಗಳನ್ನು ಕಲಂ:8(1) ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020’ ರಂತೆ ಜಪ್ತಿ ಮಾಡಿದ್ದಾರೆ.
- Advertisement -


