Sunday, June 7, 2026
Homeಕರಾವಳಿಮಂಗಳೂರುಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಬಿದ್ದ  ಖಾಸಗಿ ಬಸ್

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಬಿದ್ದ  ಖಾಸಗಿ ಬಸ್

- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಗದ್ದೆಗೆ ಬಿದ್ದ  ಘಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ನಡೆದಿದೆ.

ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!