- Advertisement -
- Advertisement -
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಪೊಳಲಿ ಕಮ್ಮಾಜೆ ಸಮೀಪದ ಕಾಗುಡ್ಡೆ ಎಂಬಲ್ಲಿ ನಡೆದಿದೆ.
ಬಿಸಿರೋಡಿನಿಂದ ಕಲ್ಪನೆ ಮಾರ್ಗವಾಗಿ ಕೊಳತ್ತಮಜಲು ಮೂಲಕ ಮಂಗಳೂರು ಸಾಗಿಸುತ್ತಿದ್ದ ಬಸ್ ಪಲ್ಚಿಯಾಗಿದೆ.ಅದೃಷ್ಟವಶಾತ್ ಬಸ್ ನೊಳಗಿದ್ದ ಇಬ್ಬರು ಪ್ರಯಾಣಿಕರಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದು, ಬಸ್ ನ ಚಾಲಕ ನಿರ್ವಾಹಕ ಇಬ್ಬರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬಸ್ ನ ಮುಂಭಾಗದ ಗಾಜು ಪುಡಿಗೈದು ಪ್ರಯಾಣಿಕರು ಹೊರಬಂದಿದ್ದಾರೆ.ಭಾನುವಾರವಾದ್ದರಿಂದ ಕಾರಣ ಬಸ್ ನಲ್ಲಿ ಕೇವಲ ಎರಡು ಜನ ಮಾತ್ರ ಪ್ರಯಾಣಿಕರಿದ್ದರು. ಆದರೆ ಅವರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.
- Advertisement -