Saturday, June 13, 2026
Homeಕರಾವಳಿಬಂಟ್ವಾಳ; ಕಲ್ಲಡ್ಕದಲ್ಲಿ ಹೊತ್ತಿ ಉರಿದ ಒಣಹುಲ್ಲು ಸಾಗಾಟದ ಲಾರಿ

ಬಂಟ್ವಾಳ; ಕಲ್ಲಡ್ಕದಲ್ಲಿ ಹೊತ್ತಿ ಉರಿದ ಒಣಹುಲ್ಲು ಸಾಗಾಟದ ಲಾರಿ

- Advertisement -
- Advertisement -

ಬಂಟ್ವಾಳ: ಒಣಹುಲ್ಲು ಸಾಗಾಟದ ಲಾರಿ ಹೊತ್ತಿ ಉರಿದ ಘಟನೆ ಕಲ್ಲಡ್ಕದ ದಾಸಕೋಡಿಯಲ್ಲಿ ನಡೆದಿದೆ. ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಒಣಹುಲ್ಲು ಸಾಗಾಟದ ಲಾರಿ ಹೆದ್ದಾರಿಯಲ್ಲಿ ಆಗಮಿಸುತ್ತಿದ್ದ ವೇಳೆ ಹೊತ್ತಿ ಉರಿದಿದೆ. ಬ್ಯಾಟರಿ ಶಾರ್ಟ್‌ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಬಂಟ್ವಾಳ ಅಗ್ನಿಶಾಮಕ ಠಾಣೆಯವರು ಘಟನಾ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಇದರಿಂದ ಸಂಭವಿಸಬಹುದಾದ ಬಹುದೊಡ್ಡ ಅನಾಹುತ ತಪ್ಪಿದೆ.

- Advertisement -

Latest News

error: Content is protected !!