Saturday, August 29, 2026
Homeಕರಾವಳಿಮಂಗಳೂರುಬಂಟ್ವಾಳ:ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಅನ್ಯಕೋಮಿನ ಯುವಕ

ಬಂಟ್ವಾಳ:ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಅನ್ಯಕೋಮಿನ ಯುವಕ

- Advertisement -
- Advertisement -

ಬಂಟ್ವಾಳ: ಅನ್ಯಕೋಮಿನ ಯುವಕನೊಬ್ಬ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆ ಬಂಟ್ವಾಳ ತಾಲೂಕಿನ ಕರಿಯಂಗಳದಲ್ಲಿ ನಡೆದಿದೆ. ಕರಿಯಂಗಳ ನಿವಾಸಿ ತಸ್ಸೀಫ್ ಆರೋಪಿ.

ಆರೋಪಿ ತಸ್ಸೀಫ್ ಹಿಳೆಯೊಬ್ಬರು ತನ್ನ ಮಗಳನ್ನು ಟ್ಯೂಷನ್ ಗೆ ಬಿಟ್ಟು ಮನೆಗೆ ವಾಪಾಸ್ಸಾಗುತ್ತಿದ್ದಾಗ ಅಡ್ಡಗಟ್ಟಿ ಎದೆಯ ಭಾಗಕ್ಕೆ ಕೈ ಹಾಕಿ ನೀನು ಸಿಗದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ  ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನು ಆರೋಪಿ ಈ ಹಿಂದೆಯೂ ಕಿಟಕಿಯಲ್ಲಿ ಇಣುಕಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!