Friday, May 3, 2024
Homeಕರಾವಳಿಬಂಟ್ವಾಳ;ಬೈಕ್ ಸ್ಕಿಡ್ ಆಗಿ ಬಿದ್ದು ಸಹ ಸವಾರ ಸಾವು

ಬಂಟ್ವಾಳ;ಬೈಕ್ ಸ್ಕಿಡ್ ಆಗಿ ಬಿದ್ದು ಸಹ ಸವಾರ ಸಾವು

spot_img
- Advertisement -
- Advertisement -

ಬಂಟ್ವಾಳ;ಬೈಕ್ ಸ್ಕಿಡ್ ಆಗಿ ಬಿದ್ದು ಸಹ ಸವಾರ ಸಾವನ್ನಪ್ಪಿರುವ ಘಟನೆ ದಾಸನಕೋಡಿ ಎಂಬಲ್ಲಿ ನಡೆದಿದೆ.ಪಾಣೆಮಂಗಳೂರು ನಿವಾಸಿ ಅಬ್ದುಲ್ ಖಾದರ್ (64) ಮೃತ ದುರ್ದೈವಿ.

ಪುತ್ತೂರಿನಿಂದ ಪಾಣೆಮಂಗಳೂರು ಮನೆಗೆ ಬರುವ ವೇಳೆ ಈ ಅಪಘಾತ ನಡೆದಿದೆ. ಅಬ್ದುಲ್ ಖಾದರ್ ಅವರು ಲೈನ್ ಸೇಲ್ ಬಟ್ಟೆ ವ್ಯಾಪಾರಿಯಾಗಿದ್ದು, ಸ್ನೇಹಿತ ನ ಜೊತೆ ಸ್ಕೂಟರ್ ನಲ್ಲಿ ಹಿಂಬದಿ ಕುಳಿತು ಕೊಂಡು ಬರುವ ವೇಳೆ ಸೂರಿಕುಮೇರು ಸಮೀಪದ ದಾಸಕೋಡಿ ಎಂಬಲ್ಲಿ ಸ್ಕಿಡ್ ಆಗಿ ರಸ್ತೆಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಇನ್ನು ಈ ಕುರಿತು ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!