Wednesday, June 3, 2026
Homeಕರಾವಳಿಬಂಟ್ವಾಳ: ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದ ಕಾರು; ಓರ್ವನಿಗೆ ಗಾಯ

ಬಂಟ್ವಾಳ: ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದ ಕಾರು; ಓರ್ವನಿಗೆ ಗಾಯ

- Advertisement -
- Advertisement -

ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಬುಡೋಳಿಯಲ್ಲಿ ಕಾರೊಂದು ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಒಂದು ಬೈಕಿನ ಸವಾರ ಗಾಯಗೊಂಡ ಘಟನೆ ಇಂದು ನಡೆದಿದೆ.

ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಲೇನಾ ಕಾರು ಚಾಲಕನ ನಿಯಂತ್ರಣ ಕಳೆದು ಎದುರಿನಿಂದ ಬರುತ್ತಿದ್ದ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದಿದೆ. ಇದರಿಂದ ಒಂದು ಬೈಕಿನ ಸವಾರ ಬುಡೋಳಿ ನಿವಾಸಿ ಅಕ್ಷಯ್ ಅವರು ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!