Sunday, May 5, 2024
Homeಕರಾವಳಿಕಳ್ಳತನ ಪ್ರಕರಣದಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ನಗರ ಪೊಲೀಸರು

ಕಳ್ಳತನ ಪ್ರಕರಣದಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ನಗರ ಪೊಲೀಸರು

spot_img
- Advertisement -
- Advertisement -

ಬಂಟ್ವಾಳ; ಕಳ್ಳತನ ಪ್ರಕರಣದಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಹಾಸನ ಜಿಲ್ಲೆ ಸಕಲೇಶಪುರ ಬಂಧಿಸಿದ್ದಾರೆ.

ಸಲ್ಮಾನ್ @ ಮುನ್ನ @ ಚೋಟು (36) ಬಂಧಿತ ಆರೋಪಿ. ಆರೋಪಿಯನ್ನು  ACJ & JMFC Bantwal  ಇಲ್ಲಿಗೆ ಹಾಜರು‌ ಪಡಿಸಲಾಗಿದ್ದು,  LPC ಆಗಿದ್ದ ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -
spot_img

Latest News

error: Content is protected !!