Sunday, April 28, 2024
Homeಕರಾವಳಿಬಂಟ್ವಾಳ ಕಾಂಗ್ರೆಸ್‌ ಅಭ್ಯರ್ಥಿ ರಮಾನಾಥ್‌ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ ಕಾಂಗ್ರೆಸ್‌ ಅಭ್ಯರ್ಥಿ ರಮಾನಾಥ್‌ ರೈ ನಾಮಪತ್ರ ಸಲ್ಲಿಕೆ

spot_img
- Advertisement -
- Advertisement -

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ್‌ ರೈ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಇಂದು ಮಧ್ಯಾಹ್ನ ಬಿ.ಸಿ.ರೋಡಿನ ಚುನಾವಣಾಧಿಕಾರಿ ಕಚೇರಿಗೆ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಬಂದ ರಮಾನಾಥ್‌ ರೈ ನಾಮಪತ್ರ ಸಲ್ಲಿಸಿದ್ರು.

- Advertisement -
spot_img

Latest News

error: Content is protected !!