Saturday, June 28, 2025
Homeತಾಜಾ ಸುದ್ದಿಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ

spot_img
- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಕಡೆಗೋಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಮೇಲೆ ಬಿದ್ದಿದೆ. ಈ ವೇಳೆ ಗ್ಯಾಸ್ ಸೋರಿಕೆ ಆಗಿಲ್ಲ ಎಂದು ತಿಳಿದುಬಂದಿದೆ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

- Advertisement -
spot_img

Latest News

error: Content is protected !!