Wednesday, June 24, 2026
Homeಕರಾವಳಿಮಂಗಳೂರುಬಂಟ್ವಾಳ; ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಬಂಟ್ವಾಳ; ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

- Advertisement -
- Advertisement -

ಬಂಟ್ವಾಳ; ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕಡೇಶಿವಾಲಯದ ಯುವಕ ಹೇಮಂತ್ (21) ಮೃತದೇಹ ಇಂದು ಪತ್ತೆಯಾಗಿದೆ.

ಮೂರು ದಿನಗಳ ಹಿಂದೆ ಕೆಲಸಕ್ಕೆಂದು ಹೋಗಿದ್ದ ಹೇಮಂತ್ ನಾಪತ್ತೆಯಾಗಿದ್ದ. ಆತನ ಮೃತದೇಹ  ಬಂಟ್ವಾಳದ ಜಂಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ನದಿಗೆ ಹಾರಿರುವ ಶಂಕೆ ಹಿನ್ನೆಲೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು.ಇಂದು ಹೇಮಂತ್ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.

- Advertisement -

Latest News

error: Content is protected !!